KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಲೋಕಸಭೆ ಚುನಾವಣೆಯಲ್ಲಿ ಮತ ಹಾಕದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ ? ಇಲ್ಲಿದೆ ವದಂತಿ ಹಿಂದಿನ ಅಸಲಿ ಸತ್ಯ….!

Published September 16, 2023 at 12:35 pm
Share
SHARE

ಮುಂದಿನ ವರ್ಷ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿವೆ. ಚುನಾವಣೆಯಲ್ಲಿ ಮತದಾನದ ಕುರಿತಂತೆ ಶಾಕಿಂಗ್‌ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿದ್ದರೆ ಮತದಾರರ ಬ್ಯಾಂಕ್ ಖಾತೆಯಿಂದ 350 ರೂಪಾಯಿ ಕಡಿತಗೊಳಿಸಲಾಗುವುದು ಎಂದು ಈ ವೈರಲ್‌ ಸುದ್ದಿಯಲ್ಲಿ ಹೇಳಲಾಗಿದೆ.

ಆದರೆ ಈ ಮಾಹಿತಿ ಸಂಪೂರ್ಣ ಸುಳ್ಳು. ಕೇಂದ್ರ ಸರ್ಕಾರದ ಸತ್ಯ ತಪಾಸಣೆ ಘಟಕವಾದ ಪಿಐಬಿ ಫ್ಯಾಕ್ಟ್ ಚೆಕ್ ಇದನ್ನು ಸ್ಪಷ್ಟಪಡಿಸಿದೆ. ವೈರಲ್‌ ಆಗಿರೋ ಪತ್ರಿಕೆಯ ತುಣುಕು ಹೋಳಿ ಸಂದರ್ಭದಲ್ಲಿ ಪ್ರಕಟವಾದ ಒಂದು ತಮಾಷೆಯ ಸುದ್ದಿಯಾಗಿದೆ. ಆದರೆ ಜನರು ಈ ಸುದ್ದಿಯನ್ನು ನಿಜವೆಂದು ಸ್ವೀಕರಿಸಲು ಪ್ರಾರಂಭಿಸಿದರು. ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಶೇರ್‌ ಮಾಡಿದ್ದಾರೆ.

ವೈರಲ್ ಫೇಕ್ ನ್ಯೂಸ್‌ನಲ್ಲಿ ಹೇಳಿದ್ದೇನು ?

ಮತದಾನ ಮಾಡದವರನ್ನು ಆಧಾರ್ ಕಾರ್ಡ್ ಮೂಲಕ ಗುರುತಿಸಲಾಗುತ್ತದೆ ಮತ್ತು ಆ ಕಾರ್ಡ್‌ಗೆ ಲಿಂಕ್ ಮಾಡಿದ ಅವರ ಬ್ಯಾಂಕ್ ಖಾತೆಯಿಂದ 350 ರೂಪಾಯಿಗಳನ್ನು ಕಡಿತಗೊಳಿಸಲಾಗುತ್ತದೆ ಎಂದು ವೈರಲ್‌ ನ್ಯೂಸ್‌ನಲ್ಲಿ ತಪ್ಪು ಮಾಹಿತಿ ನೀಡಲಾಗಿದೆ.

ಬ್ಯಾಂಕ್ ಖಾತೆಯಲ್ಲಿ 350 ರೂಪಾಯಿ ಇಲ್ಲದಿದ್ದರೆ ಅಥವಾ ಬ್ಯಾಂಕ್ ಖಾತೆಯೇ ಇಲ್ಲದ ಮತದಾರರು ತಮ್ಮ ಮೊಬೈಲ್ ಫೋನ್ ರೀಚಾರ್ಜ್ ಸಮಯದಲ್ಲಿ ಈ ಹಣವನ್ನು ಕಡಿತಗೊಳಿಸಲಾಗುವುದು ಎಂದು ನಕಲಿ ಸುದ್ದಿಯಲ್ಲಿ ಹೇಳಲಾಗಿದೆ. ಇದಕ್ಕಾಗಿ ಕನಿಷ್ಠ 350 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಇದಕ್ಕಿಂತ ಕಡಿಮೆ ರೀಚಾರ್ಜ್‌ಗೆ ಅವಕಾಶವಿರುವುದಿಲ್ಲ. ಆಯೋಗವು ಈಗಾಗಲೇ ನ್ಯಾಯಾಲಯದಿಂದ ಅನುಮತಿ ಪಡೆದಿರುವುದರಿಂದ ಆಯೋಗದ ನಿರ್ಧಾರದ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದೆಲ್ಲ ಫೇಕ್‌ ನ್ಯೂಸ್‌ನಲ್ಲಿ ಬರೆಯಲಾಗಿತ್ತು.

ಈ ಸುದ್ದಿಯನ್ನು ನಾಲ್ಕು ವರ್ಷಗಳ ಹಿಂದೆ ಹೋಳಿ ಹಬ್ಬದಂದು ಪತ್ರಿಕೆಯೊಂದು ಹಾಸ್ಯಮಯವಾಗಿ ಪ್ರಕಟಿಸಿತ್ತು. ಈ ಸುದ್ದಿಯ ಕೆಳಗೆ ಹೋಳಿ ಹಬ್ಬವಾಗಿರೋದ್ರಿಂದ ದುಃಖಿಸಬೇಡಿ ಎಂದು ಸ್ಪಷ್ಟ ಪದಗಳಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲ ‘ಈ ಪೇಜ್‌ನಲ್ಲಿರುವ ಎಲ್ಲಾ ಸುದ್ದಿಗಳು ಕಾಲ್ಪನಿಕ’ ಎಂದು ಸಹ ಬರೆಯಲಾಗಿದೆ. ಪಿಐಬಿ ಫ್ಯಾಕ್ಟ್ ಚೆಕ್ ಈ ವೈರಲ್ ಕಟಿಂಗ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ ಮತ್ತು ಇದು ಸುಳ್ಳು ಸುದ್ದಿ ಎಂದು ಹೇಳಿದೆ.

You Might Also Like

BREAKING: ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ನೂರಾರು ಹಂದಿಗಳು ಸಾವು: ಸಾಗಾಟ, ಮರಾಟ ನಿಷೇಧ: 57 ಹಂದಿ ಕೊಲ್ಲಲು ನಿರ್ಧಾರ

ಕೆಂಪೇಗೌಡ ಏರ್ಪೋರ್ಟ್ ಗೆ ಮತ್ತೊಂದು ಗರಿ: ಎಸಿಐ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮಧುರೈ-ಬೆಂಗಳೂರು, ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೇರಿ 7 ಮಾರ್ಗಗಳಲ್ಲಿ ‘ವಂದೇ ಭಾರತ್’ ಎಕ್ಸ್‌ ಪ್ರೆಸ್ ರೈಲುಗಳು ಮೇಲ್ದರ್ಜೆಗೆ

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಕೂಲಿ’: 500 ಕೋಟಿ ರೂ. ದಾಟಿದ ಕಲೆಕ್ಷನ್

BREAKING NEWS: 75 ವರ್ಷವಾದವರು ಯಾರೂ ನಿವೃತ್ತರಾಗಬೇಕಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್ ಯುಟರ್ನ್

TAGGED:Voters 350ವದಂತಿಮತದಾನelectionsbank accountಲೋಕಸಭೆ ಚುನಾವಣೆನಕಲಿDeductedಹಣ ಕಡಿತ
Share This Article
Facebook Copy Link Print

Latest News

BREAKING: ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ನೂರಾರು ಹಂದಿಗಳು ಸಾವು: ಸಾಗಾಟ, ಮರಾಟ ನಿಷೇಧ: 57 ಹಂದಿ ಕೊಲ್ಲಲು ನಿರ್ಧಾರ
ಕೆಂಪೇಗೌಡ ಏರ್ಪೋರ್ಟ್ ಗೆ ಮತ್ತೊಂದು ಗರಿ: ಎಸಿಐ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ
ಪ್ರಯಾಣಿಕರಿಗೆ ಗುಡ್ ನ್ಯೂಸ್: ಮಧುರೈ-ಬೆಂಗಳೂರು, ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೇರಿ 7 ಮಾರ್ಗಗಳಲ್ಲಿ ‘ವಂದೇ ಭಾರತ್’ ಎಕ್ಸ್‌ ಪ್ರೆಸ್ ರೈಲುಗಳು ಮೇಲ್ದರ್ಜೆಗೆ
ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಕೂಲಿ’: 500 ಕೋಟಿ ರೂ. ದಾಟಿದ ಕಲೆಕ್ಷನ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

Viral Video: ಕಳಪೆ ರಸ್ತೆ ಕಾರಣಕ್ಕೆ ಟೋಲ್ ಕಟ್ಟಲು ನಿರಾಕರಣೆ ; ಮುಂದೇನಾಯ್ತು ಗೊತ್ತಾ ?
ಭಾರತ ಪ್ರವೇಶದ ಹೊತ್ತಲ್ಲೇ ಟೆಸ್ಲಾ ಮಿರಾಕಲ್ ; ಸುರಕ್ಷತೆಗೆ ಹೊಸ ಭಾಷ್ಯ ಬರೆದ ಇವಿ | Watch Video
ಪುತ್ರನಿಗೆ ದುಬಾರಿ ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್ ಉಡುಗೊರೆ ನೀಡಿದ ಭಾರತೀಯ ಉದ್ಯಮಿ | Watch Video

Entertainment

BIG NEWS: 3 ಕೋಟಿ ವಂಚನೆ ಆರೋಪ: ನ್ಯಾಯಾಲಯದಲ್ಲಿ ಇತ್ಯರ್ಥವಾಗಲಿದೆ ಎಂದ ಧ್ರುವ ಸರ್ಜಾ
BREAKING: ಪತ್ನಿ ವಿಜಯಲಕ್ಷ್ಮೀ ನಿವಾಸಕ್ಕೆ ಆಗಮಿಸಿದ ನಟ ದರ್ಶನ್
BREAKING : ನಟಿ ರಮ್ಯಾ ಬೆನ್ನಲ್ಲೇ ಮತ್ತೋರ್ವ ನಟಿ ಸೋನುಶೆಟ್ಟಿಗೆ ‘ಅಶ್ಲೀಲ ಮೆಸೇಜ್’ ಮಾಡಿದ ನಟ ದರ್ಶನ್ ಫ್ಯಾನ್ಸ್ |VIDEO

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ಇಲ್ಲಿದೆ ಪಾತ್ರೆ ತೊಳೆಯುವ ಸ್ಪಾಂಜ್ ನ ಹಲವು ಉಪಯೋಗಗಳು
ಮನೆಯಂಗಳದಲ್ಲಿ ಹೂಗಿಡ ನೆಡುವ ಮುನ್ನ….
ನಡೆಯುವಾಗ ಈ ಲಕ್ಷಣಗಳಿದ್ರೆ ಹುಷಾರ್ : ʼಕೊಲೆಸ್ಟ್ರಾಲ್ʼ ಜಾಸ್ತಿಯಾಗಿದೆ ಅಂತ ಅರ್ಥ‌ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?