ಪಶ್ಚಿಮ ವಲಯದ ಸಿವಿಲ್ ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕರು ಸುತ್ತೋಲೆ ಹೊರಡಿಸಿದ್ದಾರೆ.