HomeLatest Newsರಾಜ್ಯದಲ್ಲಿ ಇಂದು 36 ಮಂದಿಗೆ ಕೊರೋನಾ ಸೋಂಕು ದೃಢ, 100 ಸಕ್ರಿಯ ಪ್ರಕರಣ

ರಾಜ್ಯದಲ್ಲಿ ಇಂದು 36 ಮಂದಿಗೆ ಕೊರೋನಾ ಸೋಂಕು ದೃಢ, 100 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 36 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 16 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಂದು ಯಾವುದೇ ಸಾವು ಸಂಭವಿಸಿಲ್ಲ. ರಾಜ್ಯದಲ್ಲಿ 100 ಸಕ್ರಿಯ ಪ್ರಕರಣಗಳು ಇವೆ.

ಇಂದು 381 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 9.44ರಷ್ಟು ಇದೆ. 96 ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ. ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular