BREAKING: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರ್: ನಾಲ್ವರು ಸ್ಥಳದಲ್ಲೇ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ ವಾರ್‌ನಲ್ಲಿ ಎಸ್‌ಯುವಿ ಕಮರಿಗೆ ಉರುಳಿ 4 ಮಂದಿ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಮಸ್ಸು-ಪಾಡರ್ ಪ್ರದೇಶದಲ್ಲಿ ಬೊಲೆರೊ ಕಾರ್ ಆಳವಾದ ಕಂದರಕ್ಕೆ ಉರುಳಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ವಾಹನದಲ್ಲಿ ಆರು ಜನರಿದ್ದರು. ನಾಲ್ವರು ಮೃತಪಟ್ಟಿದ್ದು, ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ , ಪೊಲೀಸರು, ಸೇನಾ ಸಿಬ್ಬಂದಿ ದೌಡಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read