GOOD NEWS : ರಾಜ್ಯದಲ್ಲಿ ‘ಜಪಾನ್’ ಕಂಪನಿಗಳಿಂದ 4000 ಕೋಟಿ ರೂ. ಹೂಡಿಕೆ : ಸಾವಿರಾರು ಉದ್ಯೋಗಗಳು ಸೃಷ್ಟಿ.!


ಬೆಂಗಳೂರು : ರಾಜ್ಯದಲ್ಲಿ ಜಪಾನ್ ಕಂಪನಿಗಳು 4000 ಕೋಟಿ ರೂ. ಹೂಡಿಕೆ ಮಾಡಲಿದ್ದು, ಹಲವು ಉದ್ಯೋಗಗಳು ಸೃಷ್ಟಿಯಾಗುವ ಸಾಧ್ಯತೆಯಿದೆ.

ಜಪಾನ್ನ ವಿವಿಧ ಉದ್ಯಮಗಳು ರಾಜ್ಯದಲ್ಲಿ ₹4 ಸಾವಿರ ಕೋಟಿಗಳಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡುವುದು ಖಾತ್ರಿಯಾಗಿದೆ. ದೇಶದಲ್ಲಿರುವ ಜಪಾನ್ನ ಉದ್ದಿಮೆಗಳಲ್ಲಿ ಶೇಕಡ 50ರಷ್ಟು ಕಂಪನಿಗಳು ಕರ್ನಾಟಕದಲ್ಲೇ ಇವೆ. ಹಿಂದೆ ನಾನು ಜಪಾನ್ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದಾಗ ₹ 6,500 ಕೋಟಿ ಮೊತ್ತದ ಹೂಡಿಕೆ ಸೆಳೆಯಲಾಗಿತ್ತು ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read