HomeLatest Newsರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, 48 ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿಂದು 41 ಜನರಿಗೆ ಕೊರೋನಾ ಪಾಸಿಟಿವ್, 48 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 41 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 837 ಕ್ಕೆ ಏರಿಕೆಯಾಗಿದೆ.

ಇವತ್ತು 48 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 386 ಜನ ಗುಣಮುಖರಾಗಿದ್ದಾರೆ. 444 ಸಕ್ರಿಯ ಪ್ರಕರಣಗಳು ಇವೆ.

ಕಳೆದ 24 ಗಂಟೆ ಅವಧಿಯಲ್ಲಿ 576 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 7.1 ರಷ್ಟು ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular