HomeKarnataka454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆ ಮುಂದೂಡಿಕೆ

454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ : ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : 454 ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಸಂಬಂಧ ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.

2022-23 ನೇ ಸಾಲಿನ ಕಲ್ಯಾಣ ಕರ್ನಾಟಕದ   ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಸಂಬಂಧ ನವೆಂಬರ್ 5 ರಂದು ನಿಗದಿಪಡಿಸಲಾಗಿದ್ದ ಲಿಖಿತ ಪರೀಕ್ಷೆಯನ್ನು ನವೆಂಬರ್ 14 ರಂದು ಮರುನಿಗದಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 5 ರಂದು ಕೆಪಿಎಸ್ ಸಿ ಕೂಡ ವಿವಿಧ ಇಲಾಖೆಗಳ ನೇಮಕಾತಿ ನೇಮಕಾತಿ ಲಿಖಿತ ಪರೀಕ್ಷೆ ನಿಗದಿಪಡಿಸಲಾಗಿತ್ತು. ಹೀಗಾಗಿ ಎರಡೂ ಪರೀಕ್ಷೆಗಳನ್ನು ಬರೆಯುವ ಅಭ್ಯರ್ಥಿಗಳು ಕಾನ್ಸ್ ಟೇಬಲ್ ಪರೀಕ್ಷೆ ಮುಂದೂಡುವಂತೆ ಪೊಲೀಸ್ ಮುಖ್ಯಸ್ಥರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನವೆಂಬರ್ 14 ಕ್ಕೆ ಪರೀಕ್ಷೆ ಮುಂದೂಡಿ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular