ಶಿವಾಜಿನಗರದ ಬೆಸಿಲಿಕಾ ಚರ್ಚ್’ನ ಪುನರುಜ್ಜೀವನಕ್ಕೆ 5 ಕೋಟಿ ನೆರವು : ‘CM ಸಿದ್ದರಾಮಯ್ಯ’ ಘೋಷಣೆ

ಬೆಂಗಳೂರು : ಶಿವಾಜಿನಗರ ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ 5 ಕೋಟಿ ನೆರವು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹಾರೈಸುತ್ತೇನೆ. ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ ₹5 ಕೋಟಿಗಳ ನೆರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read