ಶಿವಮೊಗ್ಗ: 2024-25 ನೇ ಸಾಲಿನ ಆರ್ಥಿಕ ವರ್ಷದ ಆಸ್ತಿ ತೆರಿಗೆಯನ್ನು ಜು.31 ಒಳಗಾಗಿ ಪಾವತಿಸಿದ್ದಲ್ಲಿ ಶೇ.5 ರಷ್ಟು ರಿಯಾಯಿತಿ ಕಲ್ಪಿಸಲಾಗಿದ್ದು, ಆಸ್ತಿ ಮಾಲೀಕರು, ಅನುಭೋಗದಾರರು ಇದರ ಸದುಪಯೋಗ ಪಡೆದುಕೊಂಡು ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Latest News
