HomeUncategorizedBREAKING: ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆ

BREAKING: ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆ

ಪುದಿಚೇರಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮತ ಎಣಿಕೆ ಬಿರುಸಿನಿಂದ ಸಾಗಿದೆ. ಸಂಜೆ ವೇಳೆಗೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ ಹಾಗೂ ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಚುರುಕುಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆಯಲ್ಲಿದೆ. ಬಿಜೆಪಿ ಮೈತ್ರಿಕೂಟ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮೈತ್ರಿಕೂಟ 3 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಇತರರು 2 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular