HomeKarnatakaBIG NEWS: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಟ್ರ್ಯಾಕ್ಟರ್: 5 ವರ್ಷದ ಮಗು...

BIG NEWS: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಹರಿದ ಟ್ರ್ಯಾಕ್ಟರ್: 5 ವರ್ಷದ ಮಗು ದುರ್ಮರಣ

ತುಮಕೂರು: ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕನ ಮೇಲೆ ಟ್ರ್ಯಾಕ್ಟರ್ ಹರಿದು, ಸ್ಥಳದಲ್ಲೇ ಬಾಲಕ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ.

ವರುಣ್ (5) ಮೃತ ಬಾಲಕ. ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಾಲಕನ ಮೇಲೆಯೇ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ವೈ.ಎನ್.ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular