BREAKING NEWS: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಹುಬ್ಬಳ್ಳಿ: ನಾಗರಿಕ ಸಮಾಜ ತಲೆತಗ್ಗಿಸುವಂತಹ ಮತ್ತೊಂದು ಘಟನೆ ರಾಜ್ಯದಲ್ಲಿ ನಡೆದಿದೆ. 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ.

ಕಾಮಾಂಧ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಶಿಫ್ಟ್ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read