GOOD NEWS : ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ 5000 ಕೋಟಿ ಅನುದಾನ ಮೀಸಲು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, 5000 ಕೋಟಿ ಅನುದಾನ ಮೀಸಲಿಟ್ಟಿದೆ.

ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಹಿಂದಿನ ಯುಪಿಎ ಸರ್ಕಾರವು ಸಂವಿಧಾನ ತಿದ್ದುಪಡಿ ಮಾಡಿ, ವಿಶೇಷ ಪ್ರಾತಿನಿಧ್ಯ (371ಜೆ) ಕಲ್ಪಿಸಿದ ನಂತರ ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿಯ ಹೊಸ ಯುಗ ಆರಂಭವಾಗಿದೆ.

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ (371 ಜೆ) ದೊರೆತು ಒಂದು ದಶಕ ಪೂರೈಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 2024-25ನೇ ಸಾಲಿನಲ್ಲಿ ₹5 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

https://twitter.com/KarnatakaVarthe/status/1835951235461005682

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read