HomeKarnatakaBREAKING NEWS: ವಿವಿಧ ಜೈಲುಗಳಲ್ಲಿರುವ 55 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ

BREAKING NEWS: ವಿವಿಧ ಜೈಲುಗಳಲ್ಲಿರುವ 55 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ವಿವಿಧ ಜೈಲುಗಳಲ್ಲಿರುವ 55 ಕೈದಿಗಳನ್ನು ಬಿಡುಗಡೆ ಮಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಸನ್ನಡತೆಯ ಆಧಾರದ ಮೇಲೆ ವಿವಿಧ ಜೈಲುಗಳಲ್ಲಿರುವ ಒಟ್ಟು 55 ಕೈದಿಗಳನ್ನು ಬಿಡುಗಡೆ ಮಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular