HomeKarnataka5, 8ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಫೇಲಾದವರಿಗೆ SSLC ಮಾದರಿ ಪೂರಕ ಪರೀಕ್ಷೆ

5, 8ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಫೇಲಾದವರಿಗೆ SSLC ಮಾದರಿ ಪೂರಕ ಪರೀಕ್ಷೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ಶಾಲೆನಿಂದ ಐದು ಮತ್ತು ಎಂಟನೇ ತರಗತಿಯ ಮುಖ್ಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಿ ಎಸ್ಎಸ್ಎಲ್ಸಿ ಮಾದರಿಯಲ್ಲಿ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಐದು ಮತ್ತು ಎಂಟನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ಪಡೆದವರಿಗೆ ಎಸ್‌ಎಸ್‌ಎಲ್‌ಸಿ ರೀತಿ ಪೂರಕ ಪರೀಕ್ಷೆಯ ನಡೆಸಿ ಪಾಸ್ ಮಾಡಲು ಚಿಂತನೆ ನಡೆದಿದೆ. ಕಡಿಮೆ ಅಂಕ ಪಡೆದವರಿಗೆ ವಿಶೇಷ ತರಗತಿ ನಡೆಸಲಾಗುವುದು. ನಂತರ ಪೂರಕ ಪರೀಕ್ಷೆ ನಡೆಸಿ, ಫಲಿತಾಂಶ ನೀಡಿ ಮುಂದಿನ ತರಗತಿಗೆ ಬಡ್ತಿ ನೀಡಲಾಗುತ್ತದೆ. ಶಾಲಾ ಶಿಕ್ಷಣದಲ್ಲಿ ಗುಣಮಟ್ಟ ಸುಧಾರಣೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular