HomeInternationalBREAKING NEWS: ಚಿಲಿ ದೇಶದ ಹಲವೆಡೆ ಪ್ರಬಲ ಭೂಕಂಪ

BREAKING NEWS: ಚಿಲಿ ದೇಶದ ಹಲವೆಡೆ ಪ್ರಬಲ ಭೂಕಂಪ

ಚಿಲಿಯಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ(ಯುಎಸ್‌ಜಿಎಸ್) ಮಾಹಿತಿ ನೀಡಿದೆ.

ಚಿಲಿಯಲ್ಲಿ 6.7 ತೀವ್ರತೆಯ ಭೂಕಂಪ ಸಂಭವಿಸಿದೆ. ಅಟಕಾಮಾ ಕರಾವಳಿಯ ಸಮೀಪ 41 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು USGS ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಸಂಭವನೀಯ ಹಾನಿ ಅಥವಾ ಸಾವುನೋವುಗಳು ಇಲ್ಲಿಯವರೆಗೆ ವರದಿಯಾಗಿಲ್ಲ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular