SHOCKING : ಬೆಂಗಳೂರಿನಲ್ಲಿ ಆರು ಮಂದಿಯನ್ನು ಬಲಿ ಪಡೆದ ಕಂಟೈನರ್ : ಅಪಘಾತದ ಭಯಾನಕ ವಿಡಿಯೋ ವೈರಲ್ |WATCH VIDEO

ಬೆಂಗಳೂರು : ಬೆಂಗಳೂರು ‘ವೋಲ್ವೋ’ ಕಾರು ಅಪಘಾತದಲ್ಲಿ 6 ಮಂದಿ ಬಲಿಯಾಗಿದ್ದು, ಅಪಘಾತದ ಭಯಾನಕ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೋಲ್ವೋ ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದು ದುರಂತ ಸಂಭವಿಸಿದ್ದು, ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾಳೆಕೆರೆ ಗ್ರಾಮದ ಬಳಿ ನಡೆದಿತ್ತು. ವಿಜಯಪುರ ಮೂಲದ ಎಂಜಿನಿಯರ್ ಕುಟುಂಬದ ಮಕ್ಕಳು ಸೇರಿ 6 ಮಂದಿ ಅಪ್ಪಚ್ಚಿಯಾಗಿದ್ದರು. ಸದ್ಯ ಅಪಘಾತದ ವಿಡಿಯೋ ವೈರಲ್ ಆಗಿದೆ.

ಕಾರಿನ ಮೇಲೆ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಹರಸಾಹಸ ಪಟ್ಟು ಪೊಲೀಸರು ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ಅಪ್ಪಚ್ಚಿಯಾದ ಶವಗಳನ್ನು ಹೊರತೆಗೆದಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read