HomeLatest NewsBREAKING: ರಾಜ್ಯದಲ್ಲಿ 24 ಗಂಟೆಯಲ್ಲಿ 61 ಕೊರೋನಾ ಕೇಸ್ ಪತ್ತೆ

BREAKING: ರಾಜ್ಯದಲ್ಲಿ 24 ಗಂಟೆಯಲ್ಲಿ 61 ಕೊರೋನಾ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು 61 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 955 ಕ್ಕೆ ಏರಿಕೆಯಾಗಿದೆ.

ಇವತ್ತು ನಾಲ್ವರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 523 ಜನ ಗುಣಮುಖರಾಗಿದ್ದಾರೆ. 423 ಸಕ್ರಿಯ ಪ್ರಕರಣಗಳಿದ್ದು, 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 325 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 18.7ರಷ್ಟು ಇದೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಇದುವರೆಗೆ 9 ಜನ ಮೃತಪಟ್ಟಿದ್ದಾರೆ. ಇಂದು ಯಾವುದೇ ಸಾವು ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular