HomeKarnatakaBIG NEWS: ವಿದೇಶಿ ಮಹಿಳೆ ಸೇರಿ 7 ಡ್ರಗ್ ಪೆಡ್ಲರ್ ಗಳ ಬಂಧನ

BIG NEWS: ವಿದೇಶಿ ಮಹಿಳೆ ಸೇರಿ 7 ಡ್ರಗ್ ಪೆಡ್ಲರ್ ಗಳ ಬಂಧನ

ಬೆಂಗಳೂರು: ಮಾದಕ ದ್ರವ್ಯದ ವಿರುದ್ಧ ಸಮರ ಮುಂದುವರೆಸಿರುವ ಬೆಂಗಳೂರು ಪೊಲೀಸರು ವಿದೇಶಿ ಪ್ರಜೆ ಸೇರಿ 7 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ಸಾಹಿಲ್, ನಾಸಿರ್, ಆದಂ ಖಾನ್, ಸಮೀರ್, ನೈಜೀರಿಯಾ ಮೂಲದ ಹ್ಯಾಪಿನೆಸ್ ಎಂಬ ಮಹಿಳೆ ಸೇರಿ 7 ಜನರನ್ನು ಬಂಧಿಸಲಾಗಿದೆ. ಆರೋಪಿಗಳು ಬೆಂಗಳೂರಿನಲ್ಲಿ ಮಾದಕ ವಸ್ತುಗಳನ್ನು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಆರೋಪಿಗಳಿಂದ 300 ಗ್ರಾಂ ಎಂಡಿಎಂ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular