ಸಿದ್ದಾಪುರದಲ್ಲಿ ಬೀದಿ ನಾಯಿ ದಾಳಿಗೆ 7 ಮಂದಿಗೆ ಗಾಯ

ಕೊಡಗು : ಕೊಡಗು ಜಿಲ್ಲೆಯ ವಿರಾಜ್ ಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಇ  ಬೀದಿ ನಾಯಿಗಳ ದಾಳಿಗೆ 7 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಸಿದ್ದಾಪುರದಲ್ಲಿ ಬೀದಿ ನಾಯಿ ದಾಳಿಗೆ ರಘು, ಮೇಘನಾ, ಮರ್ಜಲ್, ಗಣೇಶ್, ಸುಂದರ್, ಸೈಫುದ್ದೀನ್ ಸೇರಿದಂತೆ 7 ಮಂದಿ ಗಾಯಗೊಂಡಿದ್ದು, ಗಾಯಗೊಂಡವರು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀದಿ ನಾಯಿ ಸೆರೆಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read