ಚಾಮರಾಜನಗರ : ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 7 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ

ಚಾಮರಾಜನಗರ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಏಳು ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

ಬಿಸಿಯೂಟ ಸೇವಿಸಿದ್ದ 210 ಶಾಲಾ ಮಕ್ಕಳ ಪೈಕಿ 7 ಮಕ್ಕಳಿಗೆ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದು, ಮಕ್ಕಳನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read