ಬೆಂಗಳೂರು : 2025 ನೇ ಸಾಲಿನ ‘ ರಾಜ್ಯೋತ್ಸವ ಪ್ರಶಸ್ತಿ’ ಪ್ರಕಟಗೊಂಡಿದೆ. ನಟ ಪ್ರಕಾಶ್ ರಾಜ್ ಹಾಗೂ ನಟಿ ವಿಜಯಲಕ್ಷ್ಮಿ ಸಿಂಗ್ ಗೆ 2025 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಚಲನಚಿತ್ರ ಹಾಗೂ ಕಿರುತೆರೆ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಸಂಪೂರ್ಣ ಪಟ್ಟಿ






