BIG NEWS: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಇಂದು ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ. 75ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾದನಲ್ಲಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯಾತಿ ಗಣ್ಯರು ಭಾಗವಹಿಸಿದ್ದಾರೆ.

ಗಣರಾಜ್ಯೋತ್ಸವ ಧ್ವಜಾರೋಹನ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದ ಸುತ್ತ ಭಿಗಿ ಭದ್ರತೆ ಕಲ್ಪಿಉಸಲಾಗಿದ್ದು, 1 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

9 ಡಿಸಿಪಿಗಳು, 16 ಎಸಿಪಿಗಳು, 46 ಇನ್ಸ್ ಪೆಕ್ಟರ್ ಗಳು, 109 ಪಿಎಸ್ ಐ, 77 ಎ ಎಸ್ ಐ ಸೇರಿದಂತೆಸಾವಿರಾರು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read