HomeKarnataka7th Pay Commission : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

7th Pay Commission : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಕೊಪ್ಪಳ : 7 ನೇ ವೇತನ ಆಯೋಗದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ, ಶೀಘ್ರವೇ 7 ನೇ ಆಯೋಗದ ವರದಿ ಸಲ್ಲಿಕೆಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ನೇ ವೇತನ ಆಯೋಗ ವರದಿ ಸಿದ್ಧತೆಯ ಕೊನೇ ಹಂತದಲ್ಲಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಗಮನಕ್ಕೂ ತಂದಿದ್ದೇವೆ. ಅವಧಿ ವಿಸ್ತರಣೆಗೆ ಅವಕಾಶವಿಲ್ಲ. ನವೆಂಬರ್ 17ರವರೆಗೆ ಸಮಯವಿದ್ದು, ಅಷ್ಟರಲ್ಲಿ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಬೈಲಾ 2022 ರಲ್ಲಿ ಬಹುಪಾಲು ಮಾರ್ಪಾಡಾಗಿದೆ. ಕೆಲ ಉಪ ವಿಧಿಗಳಲ್ಲಿ ಗೊಂದಲಗಳಿದ್ದ ಕಾರಣ ತಿದ್ದುಪಡಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular