HomeKarnatakaBIG NEWS: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಸ್ಥಿತಿ ಗಂಭೀರ

BIG NEWS: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಸಂತ್ರಸ್ತೆ ಸ್ಥಿತಿ ಗಂಭೀರ

ಚಾಮರಾಜನಗರ: 9 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದು, ಬಾಲಕಿ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ತಮಿಳುನಾಡಿನ ಆರಮಂಗಲ ಗ್ರಾಮದ ವೆಟ್ರಿವಲ್ (28) ಅತ್ಯಾಚಾರವೆಸಗಿರುವ ಆರೋಪಿ. ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಕೊಳ್ಳೆಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾವಿ ತೋಡುವ ಕೆಲಸಕ್ಕೆಂದು ಬಂದಿದ್ದ ವೆಟ್ರಿವಲ್ ಬಾಲಕಿಯನ್ನು ಪುಸಲಾಯಿಸಿ ನೀಚಕೃತ್ಯವೆಸಗಿದ್ದಾನೆ. ಬಾಲಕಿಯ ತಂದೆ ಆಕೆಯನ್ನು ಹುಡುಕಿಕೊಂಡು ಬರುವುದನ್ನು ಕಂಡು ಆರೋಪಿ ಪರಾರಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular