Shocking: ಪರಿಚಿತರಿಂದಲೇ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

7 Teen-aged Boys Rape 8-year-old After Inviting Her to Play Hide And Seek

ಪರಿಚಿತ ವ್ಯಕ್ತಿಗಳೇ 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಆಘಾತಕಾರಿ ಘಟನೆ ರಾಜಸ್ಥಾನದ ಡುಂಗರ್ ಪುರ್ ಜಿಲ್ಲೆಯಲ್ಲಿ ನಡೆದಿದೆ.

ಬುಧವಾರದಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಮೂವರು ಆರೋಪಿಗಳು ಆಕೆಯನ್ನು ಅಪಹರಿಸಿಕೊಂಡು ಹೋಗಿದ್ದಾರೆ.

ಬಳಿಕ ಹೊರ ವಲಯದ ಕಾಡಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ದೋವಾರ ಠಾಣೆ ಪೊಲೀಸರು ನಾಪತ್ತೆಯಾಗಿರುವ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read