alex Certify ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್..!

ನವದೆಹಲಿ: ಮಾಜಿ ಉಪ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಗುರುವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಯಿಂದ ಬಿಡುಗಡೆ ಮಾಡಲಾಗಿದೆ.

96 ವರ್ಷದ ಹಿರಿಯ ನಾಯಕನನ್ನು ಮೂತ್ರಶಾಸ್ತ್ರ, ಕಾರ್ಡಿಯಾಲಜಿ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ವಿಶೇಷತೆಗಳ ವೈದ್ಯರ ತಂಡವು ಟೆಸ್ಟ್ ಮಾಡಿತು. ವಯೋಸಹಜ ಸಮಸ್ಯೆಗಳಿಂದಾಗಿ ಅಡ್ವಾಣಿ ಅವರನ್ನು ಬುಧವಾರ ರಾತ್ರಿ 10.30 ರ ಸುಮಾರಿಗೆ ಏಮ್ಸ್ ನ ಹಳೆಯ ಖಾಸಗಿ ವಾರ್ಡ್ ಗೆ ದಾಖಲಿಸಲಾಯಿತು.
ವಯೋಸಹಜ ಸಮಸ್ಯೆಗಳಿಂದಾಗಿ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಏಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...