alex Certify BREAKING : ಬಹುಕೋಟಿ ‘ಬಿಟ್ ಕಾಯಿನ್’ ಹಗರಣ ಕೇಸ್ : DySP ‘ಶ್ರೀಧರ್ ಪೂಜಾರ್’ ಗೆ ಜಾಮೀನು ಮಂಜೂರು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಹುಕೋಟಿ ‘ಬಿಟ್ ಕಾಯಿನ್’ ಹಗರಣ ಕೇಸ್ : DySP ‘ಶ್ರೀಧರ್ ಪೂಜಾರ್’ ಗೆ ಜಾಮೀನು ಮಂಜೂರು.!

ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್ ಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಬಿಟ್ ಕಾಯಿನ್ ಹಗರಣದ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈ ಎಸ್ ಪಿ ಶ್ರೀಧರ್ ಕೆ.ಪೂಜಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಟ್ ಕಾಯಿನ್ ಕೇಸ್ನ DySP ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದು, ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಶೀಧರ್ ಪೂಜಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂಜಿ ಉಮಾ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು. ವಾದ ವಿವಾದದ ಬಳಿಕ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...