HomeAgricultureರೈತರಿಗೆ ಗುಡ್ ನ್ಯೂಸ್ : ರಾಜ್ಯದ 7 ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ.!

ರೈತರಿಗೆ ಗುಡ್ ನ್ಯೂಸ್ : ರಾಜ್ಯದ 7 ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ.!

ಬೆಂಗಳೂರು : ಈ ವರ್ಷ 7 ಜಿಲ್ಲೆಗಳಲ್ಲಿ ಕೃಷಿ ತರಬೇತಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.
ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು” ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular