HomeIndiaBIG NEWS : 2024 ನೇ ಸಾಲಿನ ರಾಷ್ಟ್ರಮಟ್ಟದ 'ಉತ್ತಮ ಶಿಕ್ಷಕ' ಪ್ರಶಸ್ತಿಗೆ ಅರ್ಜಿ ಆಹ್ವಾನ..!

BIG NEWS : 2024 ನೇ ಸಾಲಿನ ರಾಷ್ಟ್ರಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ..!

ನವದೆಹಲಿ : 2024 ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಉಪನ್ಯಾಸಕರು ಮುಖ್ಯ ಶಿಕ್ಷಕರು / ಪ್ರಾಂಶುಪಾಲರು(https://nationalawardstoteachers.education.gov.in) ಮೂಲಕ ಅರ್ಜಿ ಸಲ್ಲಿಸಲು ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯದ ವ್ಯಾಪ್ತಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸುತ್ತೋಲೆ ಹೊರಡಿಸಿದೆ.

ಶೈಕ್ಷಣಿಕ ಆಡಳಿತಗಾರರು, ಶಿಕ್ಷಣ ಪರಿವೀಕ್ಷಕರು. ತರಬೇತಿ ಸಂಸ್ಥೆಗಳ ಸಿಬ್ಬಂದಿಗಳು, ಗುತ್ತಿಗೆ/ಶಿಕ್ಷಣಮಿತ್ರ/ಅರೆಕಾಲಿಕ/ಗೌರವ/ಅತಿಥಿ ಶಿಕ್ಷಕರು/ಉಪನ್ಯಾಸಕರು ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ಸದರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂತರ್ಜಾಲ ತಾಣದ ಮೂಲಕ ಅಥವಾ ಶಾಲಾ ಶಿಕ್ಷಣ ಇಲಾಖೆಯ ಅಂತರ್ಜಾಲ ತಾಣ ಮೂಲಕ ಅರ್ಹ ಶಿಕ್ಷಕರು/ಉಪನ್ಯಾಸಕರು/ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ತಾವೇ ಸ್ವಯಃ (Self-nomination) ಆನ್ಲೈನ್ ಮೂಲಕ ನೋಂದಾಯಿಸಿಕೊಂಡು ಅರ್ಜಿಗಳನ್ನುಸಲ್ಲಿಸಬೇಕಾಗಿರುತ್ತದೆ.ಅರ್ಹ ಶಿಕ್ಷಕರು/ಉಪನ್ಯಾಸಕರು/ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ಅರ್ಜಿ ಸಲ್ಲಿಸುವ ಪೂರ್ವದಲ್ಲಿhttps://nationalawardstoteachers.education.gov.in ಅಂತರ್ಜಾಲ ತಾಣದಲ್ಲಿರುವ ತತ್ಸಂಬಂಧಿ ಸೂಚನೆಗಳನ್ನು ಓದಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular