HomeAutoBREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಇಬ್ಬರ ದುರ್ಮರಣ

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಇಬ್ಬರ ದುರ್ಮರಣ

ಹೊಸಪೇಟೆ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ನಡೆದಿದೆ.

ಚಾಲಕ ವಿನಯ್(27), ಚೆನ್ನಬಸವ(28) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular