HomeKarnatakaರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಜು. 1ರಿಂದ ಗ್ರಾಪಂಗಳಲ್ಲೇ ಜನನ- ಮರಣ ನೋಂದಣಿ: ಸಚಿವ...

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಜು. 1ರಿಂದ ಗ್ರಾಪಂಗಳಲ್ಲೇ ಜನನ- ಮರಣ ನೋಂದಣಿ: ಸಚಿವ ಖರ್ಗೆ ಮಾಹಿತಿ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಮತ್ತು ಮರಣ ನೋಂದಣಿ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ ಮತ್ತು ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಜುಲೈ 1ರಿಂದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪ್ರಮಾಣ ಪತ್ರ ಪಡೆಯುವಲ್ಲಿನ ವಿಳಂಬ ತಪ್ಪಿಸಲು ನೂತನ ವ್ಯವಸ್ಥೆ ಜಾರಿಗೆ ತರಲಾಗಿದ್ದು, 21 ದಿನಗಳೊಳಗೆ ನೋಂದಣಿ ಮಾಡಿ ಉಚಿತವಾಗಿ ಪ್ರಮಾಣ ಪತ್ರ ವಿತರಿಸುವಂತೆ ತಿಳಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular