HomeLive Newsಜುಲೈ ಆರರಿಂದ ಶುರುವಾಗಲಿದೆ ಭಾರತ ಹಾಗೂ ಜಿಂಬಾಬ್ವೆ ನಡುವಣ ಟಿ ಟ್ವೆಂಟಿ ಸರಣಿ

ಜುಲೈ ಆರರಿಂದ ಶುರುವಾಗಲಿದೆ ಭಾರತ ಹಾಗೂ ಜಿಂಬಾಬ್ವೆ ನಡುವಣ ಟಿ ಟ್ವೆಂಟಿ ಸರಣಿ

ಭಾರತ ತಂಡ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದಿದ್ದು ಎಲ್ಲೆಲ್ಲೂ ಸಂಭ್ರಮ ಮನೆ ಮಾಡಿದೆ. ಇದೀಗ ಜಿಂಬಾಂಬ್ವೆಯಲ್ಲಿ ನಡೆಯಲಿರುವ ಟಿ ಟ್ವೆಂಟಿ ಸರಣಿಗೆ ಯುವ ಭಾರತ ತಂಡ ಸಜ್ಜಾಗಿದೆ. ಜುಲೈ ಆರರಿಂದ ಹದಿನಾಲ್ಕರವರೆಗೆ ಭಾರತ ಹಾಗೂ ಜಿಂಬಾಬ್ವೆ ನಡುವೆ ಒಟ್ಟಾರೆ ಐದು ಟಿ ಟ್ವೆಂಟಿ ಪಂದ್ಯಗಳು ನಡೆಯಲಿದ್ದು, ಭಾರತದ ಆಟಗಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.

ಭಾರತ ತಂಡ ಇಂತಿದೆ;

ಶುಬ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (WK), ಧ್ರುವ್ ಜುರೆಲ್ (WK), ನಿತೀಶ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ತುಷಾರ್ ದೇಶಪಾಂಡೆ.

For Latest News Updates, Join Our Whatsapp Community🚩
RELATED ARTICLES

Most Popular