HomeKarnataka'ಅಗ್ನಿವೀರ' ವಾಯು ಹುದ್ದೆ ಬಯಸಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

‘ಅಗ್ನಿವೀರ’ ವಾಯು ಹುದ್ದೆ ಬಯಸಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತರು ದಿನಾಂಕ:03-07-2004 ರಿಂದ 03-01-2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ವೆಬ್ ಸೈಟ್ https//agnipathvayu.cdac.in. ಮುಖಾಂತರ ನೋಂದಾಯಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 2024ರ ಜು.28ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ https//careerindianairforce.in / ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಪರ್ಕಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular