alex Certify ಗಮನಿಸಿ : ‘ಆಸ್ತಿ ತೆರಿಗೆ’ ಪಾವತಿಸಲು ಶೇಕಡಾ 5 ರಷ್ಟು ರಿಯಾಯಿತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ‘ಆಸ್ತಿ ತೆರಿಗೆ’ ಪಾವತಿಸಲು ಶೇಕಡಾ 5 ರಷ್ಟು ರಿಯಾಯಿತಿ..!

ಶಿವಮೊಗ್ಗ:  2024-25 ನೇ ಸಾಲಿನ ಆರ್ಥಿಕ ವರ್ಷದ ಆಸ್ತಿ ತೆರಿಗೆಯನ್ನು ಜು.31 ಒಳಗಾಗಿ ಪಾವತಿಸಿದ್ದಲ್ಲಿ ಶೇ.5 ರಷ್ಟು ರಿಯಾಯಿತಿ ಕಲ್ಪಿಸಲಾಗಿದ್ದು, ಆಸ್ತಿ ಮಾಲೀಕರು, ಅನುಭೋಗದಾರರು ಇದರ ಸದುಪಯೋಗ ಪಡೆದುಕೊಂಡು ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...