HomeKarnatakaBREAKING: ಪೊಲೀಸ್ ಇಲಾಖೆಗೆ ಸರ್ಕಾರದಿಂದ ಮೇಜರ್ ಸರ್ಜರಿ: 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

BREAKING: ಪೊಲೀಸ್ ಇಲಾಖೆಗೆ ಸರ್ಕಾರದಿಂದ ಮೇಜರ್ ಸರ್ಜರಿ: 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ. ತ್ಯಾಗರಾಜನ್ –ಐಜಿಪಿ,  ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಬಿ. ರಮೇಶ –ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ –ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ –ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ –ಎಐಜಿಪಿ ಬೆಮಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ –ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ –ಎಸ್ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ –ಎಸ್.ಪಿ. ವೈರ್ ಲೆಸ್

ಚನ್ನಬಸವಣ್ಣ – ಎಐಜಿಪಿ, ಆಡಳಿತ, ಡಿಜಿ ಕಚೇರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular