HomeKarnatakaBREAKING NEWS: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

BREAKING NEWS: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವ್ಯಕ್ತಿಯೋರ್ವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಕಾಕ್ಸ್ ಟೌನ್ ಬಳಿ ಈ ಘಟನೆ ನಡೆದಿದೆ. ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. 35 ವರ್ಷದ ಅಜಿತ್ ಕೊಲೆಯಾದ ದುರ್ದೈವಿ.

ಅಜಿತ್ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಕೆಲಸ ಮುಗಿಸಿ ಬೆಳಿಗ್ಗೆ ಮನೆಗೆ ವಾಪಾಸ್ ಆಗುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಅಜಿತ್ ನನ್ನು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಪುಲಕೇಶಿ ನಗರ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular