ಮೈಸೂರು : ರಾಜ್ಯದ ಹಲವು ಕಡೆ ಡೆಂಗ್ಯೂ ಅಟ್ಟಹಾಸ ಜೋರಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿಯಾಗಿದೆ.
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರೋಗ್ಯಾಧಿಕಾರಿ ನಾಗೇಂದ್ರ ಎಂಬುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸದ್ಯ ಮೈಸೂರಿನಲ್ಲಿ 162 ಸಕ್ರಿಯ ಪ್ರಕರಣಗಳಿದೆ.
//google ad from Jan 2022 ?>
04-07-2024 10:12AM IST / No Comments / Posted In: Karnataka, Latest News, Live News