ನವದೆಹಲಿ : ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀ ಇಂಡಿಯಾ ಆಟಗಾರರು ಇಂದು ಪ್ರಧಾನಿ ಮೋದಿ ಅವರ ನಿವಾಸಕ್ಕೆ ತೆರಳಿದ್ದಾರೆ.
ಪ್ರಧಾನಿ ಮೋದಿಯನ್ನು ಭೇಟಿಯಾದ ಆಟಗಾರರು ಅವರ ಜೊತೆ ಉಪಹಾರ ಸೇವಿಸಿ ಕೆಲ ಸಂತಸದ ಕ್ಷಣಗಳನ್ನು ಕಳೆದರು. ನಂತರ ವಿಜೇತ ‘ಭಾರತ’ ತಂಡವನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.
ಟೀಂ ಇಂಡಿಯಾ ಆಟಗಾರರಿಗೆ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖಡಡೆ ಸ್ಟೇಡಿಯಂ ನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುತ್ತಿದೆ.
ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀ ಇಂಡಿಯಾ ಆಟಗಾರರು ಸಂಭ್ರಮಾಚರಣೆ ನಡೆಸಿದ್ದಾರೆ. ಕೇಕ್ ಕತ್ತರಿಸಿ , ಕುಪ್ಪಳಿಸಿ ಕುಣಿದು ಸಂಭ್ರಮಾಚರಣೆ ನಡೆಸಿದ್ದಾರೆ.
Travelling with the prestigious 🏆 on the way back home! 😍
🎥 WATCH: #TeamIndia were in excellent company during their memorable travel day ✈️👌 – By @RajalArora #T20WorldCup pic.twitter.com/0ivb9m9Zp1
— BCCI (@BCCI) July 4, 2024
#WATCH | Indian Cricket Team leave from ITC Maurya to meet PM Narendra Modi, in Delhi pic.twitter.com/JBF0RhoVlM
— ANI (@ANI) July 4, 2024

