ನೋಯ್ಡಾದ ವೇವ್ ಸಿಟಿ ಸೆಂಟರ್ ಲಾಜಿಕ್ಸ್ ಮಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ.
ಬೆಂಕಿಯನ್ನು ನಿಯಂತ್ರಿಸಲು ನಾಲ್ಕು ಅಗ್ನಿಶಾಮಕ ವಾಹನಗಳು ಘಟನಾ ಸ್ಥಳದಲ್ಲಿದ್ದು, ಕಾರ್ಯಾಚರಣೆ ನಡೆಸುತ್ತಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
VIDEO | Fire breaks out at Logix Mall, Wave City Centre, #Noida. Several fire tenders at the spot. More details are awaited
(Source: Third Party) pic.twitter.com/9gQR1wmIuV
— Press Trust of India (@PTI_News) July 5, 2024

