HomeKarnatakaBREAKING : ವಿಧಾನಪರಿಷತ್ ಸದಸ್ಯರಾಗಿ 'ಬಸನಗೌಡ ಬಾದರ್ಲಿ' ಅವಿರೋಧ ಆಯ್ಕೆ..!

BREAKING : ವಿಧಾನಪರಿಷತ್ ಸದಸ್ಯರಾಗಿ ‘ಬಸನಗೌಡ ಬಾದರ್ಲಿ’ ಅವಿರೋಧ ಆಯ್ಕೆ..!

ಬೆಂಗಳೂರು : ವಿಧಾನಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಇಂದು ಸಂಜೆ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ.

ವಿಧಾನಪರಿಷತ್ ಸದಸ್ಯರಾಗಿದ್ದ ಜಗದೀಶ್ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಖಾಲಿ ಉಳಿದ ಶೆಟ್ಟರ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಈ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಬಸನಗೌಡ ಬಾದರ್ಲಿ ಬಿಟ್ಟು ಬೇರೆ ಯಾರೂ ಕೂಡ ನಾಮಪತ್ರ ಸಲ್ಲಿಸಿರಲಿಲ್ಲ. ಇದೀಗ ವಿಧಾನಪರಿಷತ್ ಸದಸ್ಯರಾಗಿ ಬಸನಗೌಡ ಬಾದರ್ಲಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular