
ಕರ್ನಾಟಕ ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ.
ರಾಜ್ಯ ಉಸ್ತುವಾರಿಗಳಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ರಾಧಾಮೋಹನ್ ದಾಸ್ ಅಗರ್ವಾಲ್, ಲೋಕಸಭಾ ಚುನಾವಣೆ ವೇಲೆ ರಾಜ್ಯ ಉಸ್ತುವಾರಿಯಾಗಿದ್ದರು.
ಕೇರಳ ಬಿಜೆಪಿ ಉಸ್ತುವಾರಿಯಾಗಿ ಪ್ರಕಾಶ್ ಜಾವ್ಡೇಕರ್ ಹಾಗೂ ಸಹ ಉಸ್ತುವಾರಿಯಾಗಿ ಅಪರಾಜಿತ ಸಾರಂಗಿ ಅವರನ್ನು ನೇಮಕ ಮಾಡಲಾಗಿದೆ.