alex Certify 50 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ಇಲ್ಲಿದೆ ಮಾಹಿತಿ

ಪ್ರಸಕ್ತ (2024-25) ಸಾಲಿಗೆ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ ರೂ. 50 ಲಕ್ಷ ಹಾಗೂ ಸೇವಾ ಘಟಕಗಳನ್ನು ಸ್ಥಾಪಿಸಲು ಗರಿಷ್ಟ 20 ಲಕ್ಷ ರೂ. ಸಾಲ ಬ್ಯಾಂಕುಗಳ ಮುಖಾಂತರ ನೀಡಲಾಗುವುದು. ಆಸಕ್ತಿವುಳ್ಳ ಅಭ್ಯರ್ಥಿಗಳು ಪಿಎಂಇಜಿಪಿ ವೆಬ್‍ಸೈಟ್: www.kviconline.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...