HomeKarnatakaBIG NEWS : ನಟ ದರ್ಶನ್ ಬಿಡುಗಡೆ ಯಾವಾಗ..? ಸ್ಪೋಟಕ ಭವಿಷ್ಯ ನುಡಿದ ಖ್ಯಾತ ಸ್ವಾಮೀಜಿ..!

BIG NEWS : ನಟ ದರ್ಶನ್ ಬಿಡುಗಡೆ ಯಾವಾಗ..? ಸ್ಪೋಟಕ ಭವಿಷ್ಯ ನುಡಿದ ಖ್ಯಾತ ಸ್ವಾಮೀಜಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ನಟ ದರ್ಶನ್ ಜೈಲು ಸೇರಿದ ಬಳಿಕ ಹಲವು ಸ್ವಾಮೀಜಿಗಳು, ಜ್ಯೋತಿಷಿಗಳು ಅವರ ಬಗ್ಗೆ ಭವಿಷ್ಯ ನುಡಿದಿದ್ದರು. ಇತ್ತೀಚೆಗೆ ಆರ್ಯವರ್ಧನ್ ಸ್ವಾಮೀಜಿ ಕೂಡ ನಟ ದರ್ಶನ್ ಗೆ ಕೆಲವು ತಿಂಗಳುಗಳ ಬಳಿಕ ರಾಜಯೋಗ ಕೂಡಿ ಬರಲಿದೆ ಎಂದು ಹೇಳಿದ್ದರು.

ಇದೀಗ ನಟ ದರ್ಶನ್ ಬಂಧನದ ಬಗ್ಗೆ ಖ್ಯಾತ ಸ್ವಾಮಿ ವಿದ್ಯಾಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023 ನವೆಂಬರ್ ನಿಂದ 2024 ಅಕ್ಟೋಬರ್ ವರೆಗೆ ಅವರ ಕುಜ ಭುಕ್ತಿ ಇದೆ. ಅಕ್ಟೋಬರ್ ನಂತರ ಅವರ ಜೀವನ ಚೇಂಜ್ ಆಗುತ್ತದೆ. ಅಕ್ಟೋಬರ್ 28 ರವರೆಗೆ ಅವರಿಗೆ ಜಾಮೀನು ಸಿಗಲ್ಲ. ಆಮೇಲೆ ಅವರ ಜೀವನ ಬದಲಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. 2011 ರಿಂದ ಗುರುದಶ ಶುರುವಾಗಿದೆ. ಅವರು ಸಾಕಷ್ಟು ಅಪವಾದ ಅನುಭವಿಸಿದ್ದಾರೆ. ಒಂದಲ್ಲಾ ಒಂದು ವಿವಾದಗಳಲ್ಲಿ ಸಿಲುಕುತ್ತಿದ್ದಾರೆ. ಕೆಲವು ದಿನ ಜೈಲಿನಲ್ಲಿ ಕೂಡ ಇದ್ದರು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular