alex Certify BREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ ; 2 ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗದಲ್ಲಿ ಭೀಕರ ಅಪಘಾತ ; 2 ಕಾರುಗಳ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು..!

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 2 ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ.

ಶಿವಮೊಗ್ಗದ ಲಯನ್ ಸಫಾರಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಶಿವಮೊಗ್ಗದಿಂದ ಸಾಗರ ಕಡೆ ಹೋಗುತ್ತಿದ್ದ ಇನ್ನೋವಾ ಕಾರು ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಚಿತ್ರದುರ್ಗದ ಮೂಲದ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...