alex Certify BREAKING : NEET-UG ಕೌನ್ಸೆಲಿಂಗ್ ಮುಂದಿನ ಸೂಚನೆವರೆಗೆ ಮುಂದೂಡಿಕೆ |NEET-UG Councelling | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : NEET-UG ಕೌನ್ಸೆಲಿಂಗ್ ಮುಂದಿನ ಸೂಚನೆವರೆಗೆ ಮುಂದೂಡಿಕೆ |NEET-UG Councelling

ನವದೆಹಲಿ : ನೀಟ್-ಯುಜಿ ಕೌನ್ಸೆಲಿಂಗ್ ಮುಂದಿನ ಸೂಚನೆವರೆಗೆ ಮುಂದೂಡಿಕೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ.

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಪದವಿಪೂರ್ವ) ಅಥವಾ ನೀಟ್ ಯುಜಿ ಕೌನ್ಸೆಲಿಂಗ್ ಅನ್ನು ಮುಂದಿನ ಸೂಚನೆಯವರೆಗೆ ಮುಂದೂಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿದೆ. ಕೌನ್ಸೆಲಿಂಗ್ ನ ಹೊಸ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ.ನೀಟ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳ ಆರೋಪಗಳ ಮಧ್ಯೆ ಈ ಬೆಳವಣಿಗೆ ನಡೆದಿದೆ.

ಅಖಿಲ ಭಾರತ ಕೋಟಾ (ಎಐಕ್ಯೂ) ಸೀಟು ಕೌನ್ಸೆಲಿಂಗ್ ಸೇರಿದಂತೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ (ನೀಟ್-ಯುಜಿ) 2024 ಕೌನ್ಸೆಲಿಂಗ್ ಅನ್ನು ಮುಂದಿನ ಸೂಚನೆಯವರೆಗೆ ಮುಂದೂಡಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...