alex Certify ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲುಗಳ ಸಂಖ್ಯೆ 9 ರಿಂದ 15 ಕ್ಕೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲುಗಳ ಸಂಖ್ಯೆ 9 ರಿಂದ 15 ಕ್ಕೆ ಹೆಚ್ಚಳ

ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಹೊರಡುವ ರೈಲುಗಳ ಸಂಖ್ಯೆಯನ್ನು 9 ರಿಂದ 15 ಕ್ಕೆ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಬೇಡಿಕೆಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಆರ್ಸಿಎಲ್ (BMRCL) ತಿಳಿಸಿದೆ.

ಇಂದಿನಿಂದ (ಜುಲೈ) ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದವರೆಗೆ (ಐಟಿಪಿಎಲ್), ನಾಲ್ಕು ರೈಲು ವೈಟ್ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸಲಿವೆ ಎಂದು ಬಿಎಂಆರ್ಸಿಎಲ್ (BMRCL) ತಿಳಿಸಿದೆ

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...