alex Certify SHOCKING NEWS: ಯುವತಿಯನ್ನು ಕೊಲೆಗೈದು ಹೊಂಡದಲ್ಲಿ ಶವ ಹಾಕಿ ಪರಾರಿಯಾಗಿದ್ದ ಕಿರಾತಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಯುವತಿಯನ್ನು ಕೊಲೆಗೈದು ಹೊಂಡದಲ್ಲಿ ಶವ ಹಾಕಿ ಪರಾರಿಯಾಗಿದ್ದ ಕಿರಾತಕ

ಶಿವಮೊಗ್ಗ: ಜೂನ್ 30ರಿಂದ ನಾಪತ್ತೆಯಾಗಿದ್ದ ಶಿವಮೊಗ್ಗ ಮೂಲದ ಯುವತಿ ಕೊಲೆಯಾಗಿದ್ದು, ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಪೂಜಾ (24) ಕೊಲೆಯಾಗಿರುವ ಯುವತಿ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಯುವತಿಯ ಶವ ಪತ್ತೆಯಾಗಿದೆ. ಆಗುಂಬೆಯ ಕುಶಾಲ್ ಎಂಬುವವರ ಪುತ್ರಿ ಪೂಜಾ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ನಾಲೂರಿನ ಮಣಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಮಣಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ, ಪೂಜಾಳನ್ನು ಕತ್ತು ಹಿಸುಕಿ ಹೊಂದು ಹೊಂಡದಲ್ಲಿ ಶವ ಹಾಕಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಯುವತಿಯ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...