alex Certify BREAKING : ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ಲಿಂಗೈಕ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ಲಿಂಗೈಕ್ಯ

ಕಲಬುರಗಿ: ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ಇಂದು ಲಿಂಗೈಕ್ಯರಾಗಿದ್ದಾರೆ.

ಇಂದು ಮುಂಜಾನೆ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದಲ್ಲಿ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ಭಾನುವಾರ ನಿನ್ನೆ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...