alex Certify BREAKING : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ‘ನರ್ಸಿಂಗ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ‘ನರ್ಸಿಂಗ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

ಬೆಂಗಳೂರು : ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿ ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿನಿ ದಿಯಾ ಮಂಡೋಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೌಟುಂಬಿಕ ಕಾರಣಕ್ಕೆ ಸೂಸೈಡ್ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಕಳೆದ 3 ದಿನದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಯುವತಿ ದಿಯಾ ಮಂಡೋಲ್ ಬೆಂಗಳೂರಿನ ನರ್ಸಿಂಗ್ ಕಾಲೇಜೊಂದರಲ್ಲಿ ನರ್ಸಿಂಗ್ ಓದುತ್ತಿದ್ದಳು.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...